ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು,ನ.21- ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಪ್ರಾರಂಭವಾಗುವ ಸೂಚನೆಗಳಿವೆ. ಬಂಗಾಳಕೊಲ್ಲಿ ಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮೂರು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮೂರು ನಾಲ್ಕು ದಿನಗಳ ಕಾಲ ಕಂಡು ಬರಲಿದೆ. ನಾಳೆಯಿಂದ ನ. 24ರವರೆಗೆ ರಾಜ್ಯದ ಪೂರ್ವಭಾಗದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದು 12 ಮಂದಿ ಸಾವು […]

ರಾಜ್ಯದ ದಕ್ಷಿಣ ಒಳನಾಡಿನಲ್ಲಿ 3 ದಿನ ಮಳೆ

ಬೆಂಗಳೂರು, ಅ.30- ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ.ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಆದರೆ, ಭಾರೀ ಮಳೆಯಾಗುವ ಸಾಧ್ಯತೆಗಳು ತೀರ ವಿರಳ. ನಿನ್ನೆ ಮಧ್ಯಾಹ್ನದಿಂದಲೇ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ನಿನ್ನೆ ಸಂಜೆ ಹಾಗೂ ರಾತ್ರಿ ರಾಜಧಾನಿ ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳ ಹಲವು ಭಾಗಗಳಲ್ಲಿ […]

ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ, ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು,ಆ.22- ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರಿಸುವ ಲಕ್ಷಣಗಳಿದ್ದು, ಮುಂದಿನ ಐದು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ ಸಮುದ್ರಮಟ್ಟದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದಿಂದ ರಾಜ್ಯದಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ. ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆ.26ರವರೆಗೆ ಸಾಧಾರಣದಿಂದ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಕಾರಣದಿಂದ ಇಷ್ಟು ಜಿಲ್ಲೆಗಳಿಗೆ ಯೆಲ್ಲೋ […]

ಯುರೋಪಿಯನ್ ದೇಶಗಳಿಗೆ ಅನಿಲ ಪೂರೈಕೆ ಸ್ಥಗಿತ : ರಷ್ಯಾ ಘೋಷಣೆ

ಮಾಸ್ಕೋ, ಆ.20- ರಷ್ಯಾದ ಪ್ರಮುಖ ನೈಸರ್ಗಿಕ ಅನಿಲ ಪೈಪ್‍ಲೈನ್ ತಿಂಗಳ ಅಂತ್ಯದಲ್ಲಿ ಮೂರು ದಿನಗಳ ನಿರ್ವಹಣೆಗಾಗಿ ಸ್ಥಗಿತಗೊಳ್ಳಲಿದೆ ಎಂದು ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿ ಗಾಜ್ಪ್ರೊಮ್ ಘೋಷಿಸಿದ್ದು ಇದರಿಂದಾಗಿ ಜರ್ಮನಿ ಮತ್ತು ಇತರ ಯುರೋಪಿಯನ್ ರಾಷ್ಟ್ರಗಳ ಮೇಲೆ ಒತ್ತಡ ಹೆಚ್ಚದೆ. ವಿದ್ಯುತ್ ಉತ್ಪಾದಿಸಲು, ಮನೆಗಳನ್ನು ಬಿಸಿ ಹವೆಯಲ್ಲಿಡಲು ಮತ್ತಿತರ ಕೈಗಾರಿಕೆ ವಲಯ ನಿರ್ವಹಣೆಗೆ ಅನಿಲ ಬಹು ಅವಶ್ಯವಾಗಿದ್ದು ಬದಲಿ ವ್ಯವಸ್ಥೆ ಬಗ್ಗೆ ಚಿಂತೆ ಆವರಿಸಿದೆ. ಪೈಪ್‍ಲೈನ್‍ನಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಈ ಕ್ರಮ ಎಂದು ರಷ್ಯಾ ಹೇಳಿದೆ […]

ರಾಜ್ಯದಲ್ಲಿ ಇನ್ನು 4 ದಿನ ಸುರಿಯಲಿದೆ ಭಾರಿ ಮಳೆ

ಬೆಂಗಳೂರು,ಆ.2- ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮತ್ತೆ ನಾಲ್ಕು ದಿನ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ನಿನ್ನೆ ಸಂಜೆ ಹಾಗು ರಾತ್ರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾದ ವರದಿಯಾಗಿದೆ. ಭಟ್ಕಳ, ತುಮಕೂರು, ಬಳ್ಳಾರಿ, ಕೊಪ್ಪಳ ಮೊದಲಾದ ಕಡೆ ಭಾರಿ ಮಳೆಯಾಗಿದೆ. ಉಡುಪಿ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ರಾಯಚೂರು, ಉತ್ತರಕನ್ನಡ, ಕೊಪ್ಪಳ, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ, ಮೈಸೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ […]

ವಾಯುಭಾರ ಕುಸಿತ, ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ

ಬೆಂಗಳೂರು,ಜು.28- ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚೇತರಿಕೆ ಕಂಡಿದ್ದು, ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾದ ವರದಿಯಾಗಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮೋಡಕವಿದ ವಾತಾವರಣ ಕಂಡು ಬರುತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಂಭವವಿದೆ. ಕಲಬುರ್ಗಿ, ಬೀದರ್, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, […]

ಜು.14ರಿಂದ 2 ದಿನ ಬಿಜೆಪಿ ಚಿಂತನ-ಮಂಥನ ಸಭೆ

ಬೆಂಗಳೂರು,ಜು.12- ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಎರಡು ದಿನಗಳ ಚಿಂತನಾ ಮಂಥನ ಸಭೆ ಹಮ್ಮಿಕೊಂಡಿದೆ. ಜು.14 ರಂದು ಬೆಂಗಳೂರಿನ ಹೊರಲಯದಲ್ಲಿರುವ ನಂದಿಬೆಟ್ಟ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತಷ್ಟು ಪ್ರಬಲಗೊಳಿಸುವ ಹಿನ್ನೆಲೆಯಲ್ಲಿ ಬಿಜೆಪಿ ಮುಂದಾಗಿದೆ. ಮಿಷನ್ ದಕ್ಷಿಣ್ ಅಂಗವಾಗಿ ಕಳೆದ ವಾರ ಹೈದರಾಬಾದ್‍ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಹಲವಾರು ಕೇಂದ್ರ ಸಚಿವರು, […]