ಕೋವಿಡ್ ಗ್ರಾಮ ಮುಕ್ತವಾಗಬೇಕು : ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ, ಮೇ 19-ನಮ್ಮ ಗ್ರಾಮ ಕೋವಿಡ್ ಮುಕ್ತವಾಗಬೇಕು ಎಂಬ ಮನೋಭಾವ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್.ಅಶ್ವಥ್ ನಾರಾಯಣ

Read more

ವರಿಷ್ಠರ ನಿರ್ಧಾರಕ್ಕೆ ನಾನು ಬದ್ಧ: ಡಿಸಿಎಂ ಅಶ್ವಥ್ ನಾರಾಯಣ

ಬೆಂಗಳೂರು, ಜ.11- ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ನಾವು ಬದ್ದರಾಗಿರುತ್ತೇವೆ. ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ ಎಂದು

Read more

“ಸಚಿವ ರಮೇಶ್ ಜಾರಕಿಹೊಳಿ ಕಿಂಗ್ ಮೇಕರ್ ಅಲ್ಲ”: ಡಿಸಿಎಂ

ತುಮಕೂರು, ನ.23- ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವು ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಅಸ್ತ್ರ ಬಳಸುತ್ತಿಲ್ಲ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುವವರು ಎಂದು ಡಿಸಿಎಂ ಅಶ್ವತ್ಥನಾರಾಯಣ್

Read more

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ 2 ದಿನದಲ್ಲಿ ಅಂತಿಮ ವರದಿ : ಡಿಸಿಎಂ

ಬೆಂಗಳೂರು,ನ.5- ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗಾಗಿ ರಚನೆ ಮಾಡಲಾಗಿರುವ ಕಾರ್ಯಪಡೆಯು ತನ್ನ ಅಂತಿಮ ಶಿಫಾರಸುಗಳ ಕರಡನ್ನು ಇನ್ನೆರಡು ದಿನಗಳಲ್ಲಿ ಸರಕಾರಕ್ಕೆ ಸಲ್ಲಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ

Read more

ಅತೀ ಪ್ರಾಚೀನ ಸಂಸ್ಕೃತಿಯಲ್ಲಿ ಕನ್ನಡವೂ ಒಂದು : ಅಶ್ವತ್ಥನಾರಾಯಣ

ರಾಮನಗರ, ನ.1- ಕರುನಾಡಿನ ಆಡು ಭಾಷೆಯಾಗಿರುವ ಕನ್ನಡ, ನಮ್ಮ ಸಂಸ್ಕøತಿಯ ಅವಿಭಾಜ್ಯವಾಗಿದ್ದು, ಭಾರತದ ಅತಿ ಪ್ರಾಚೀನ ಸಂಸ್ಕøತಿಗಳಲ್ಲಿ ಒಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪಮುಖ್ಯಮಂತ್ರಿ

Read more

ಡಿಕೆ ಬ್ರದರ್ಸ್ ವಿರುದ್ಧ ಡಿಸಿಎಂ ಅಶ್ವಥ್ ನಾರಾಯಣ ವಾಗ್ದಾಳಿ

ಬೆಂಗಳೂರು,ಅ.22- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಸರ್ವೀಸ್ ಪ್ರೊವೈಡರ್ ಮಿಸ್ಟರ್‍ಗಳೇ ಮೀರ್

Read more

ರಾಜ್ಯದಲ್ಲಿ ನವೆಂಬರ್ ತಿಂಗಳಿನಿಂದ ಕಾಲೇಜುಗಳು ಪ್ರಾರಂಭ..?

ಮೈಸೂರು,ಅ.19- ವಿಶ್ವವಿದ್ಯಾನಿಲಯ ಅನುದಾನ ಆಯೋಗ(ಯುಜಿಸಿ) ಶಾಲಾಕಾಲೇಜುಗಳನ್ನು ತೆರೆಯಲು ಅನುಮತಿ ನೀಡಿರುವುದರಿಂದ ರಾಜ್ಯದಲ್ಲಿ ನವೆಂಬರ್ ತಿಂಗಳಿನಿಂದ ತೆರೆಯಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಉನ್ನತ ಶಿಕ್ಷಣ ಸಚಿವ

Read more

ಬೆಂಗಳೂರಿನಲ್ಲಿ ಕೊರೋನಾ ಕಂಟ್ರೋಲ್‍ಗೆ ಸರ್ಕಾರದ ಕ್ರಮಗಳೇನು..? ಡಿಸಿಎಂ ಹೇಳಿದ್ದೇನು ಗೊತ್ತೇ..?

ಬೆಂಗಳೂರು,ಜು.1-ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೂ ಆಸ್ಪತ್ರೆಗಳಲ್ಲಿ ಹಾಸಿಗೆ ಹಾಗೂ ಆ್ಯಂಬುಲೆನ್ಸ್ ಸಮಸ್ಯೆ ಉದ್ಭವಿಸದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ

Read more

‘ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1400 ಬೋಧಕರ ಹುದ್ದೆ ಭರ್ತಿ’

ಬೆಂಗಳೂರು,ಫೆ.7- ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1400 ಬೋಧಕರ ಹಾಗೂ 400 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದರು.  ರಾಜ್ಯದ ವಿವಿಗಳ

Read more

ಅವಕಾಶ ವಂಚಿತರು ಮುನಿಸಿಕೊಳ್ಳುವ ಅಗತ್ಯವಿಲ್ಲ : ಡಿಸಿಎಂ ಅಶ್ವಥ್‍ನಾರಾಯಣ

ಬೆಂಗಳೂರು,ಫೆ.6- ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ವಂಚಿತರು ಮುನಿಸಿಕೊಳ್ಳುವ ಅಗತ್ಯವಿಲ್ಲ. ಯಾರಿಗೆ ಯಾವ ಸಂದರ್ಭದಲ್ಲಿ ಏನು ಸ್ಥಾನ ನೀಡಬೇಕೋ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಉಪಮುಖ್ಯಮಂತ್ರಿಅಶ್ವಥ್‍ನಾರಾಯಣ ಹೇಳಿದರು. ಸೂಕ್ತ

Read more