ಕೆಂಪುಕೋಟೆ ಮೇಲೆ ದಾಳಿ ಪ್ರಕರಣ : ಎಲ್‍ಇಟಿ ಉಗ್ರನ ಮರಣದಂಡನೆ ಎತ್ತಿಹಿಡಿದ ಸುಪ್ರೀಂ

ನವದೆಹಲಿ, ನ.3- ದೆಹಲಿಯ ಕೆಂಪುಕೋಟೆಯ ಮೇಲೆ ದಾಳಿ ನಡೆಸಿ ಮೂರು ಮಂದಿಯ ಹತ್ಯೆಗೆ ಕಾರಣವಾಗಿದ್ದ ಪ್ರಕರಣದಲ್ಲಿ ಲಸ್ಕರ್-ಇ-ತೋಯ್ಬಾ (ಎಲ್‍ಇಟಿ) ಸಂಘಟನೆಯ ಉಗ್ರಗಾಮಿ ಮೊಹಮ್ಮದ್ ಆರಿಫ್ ಅಲಿಯಾಸ್ ಅಷಕ್‍ಗೆ ವಿಸಲಾಗಿರುವ ಮರಣ ದಂಡನೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಘೋಷಿತ ಅಪರಾಧಿ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್‍ನ ಮುಖ್ಯನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್, ನ್ಯಾಯಮೂರ್ತಿಗಳಾದ ಬೇಲ ಎಂ.ತ್ರಿವೇದಿ ಅವರನ್ನೊಳಗೊಂಡ ಸಂಯುಕ್ತ ಪೀಠ ತಿರಸ್ಕರಿಸಿದೆ. ಕಳೆದ 2000ನೆ ಸಾಲಿನಲ್ಲಿ ದೆಹಲಿಯ ಕೆಂಪು ಕೋಟೆ ಮೇಲೆ ಉಗ್ರದಾಳಿ ನಡೆದಿತ್ತು. ಆ ಘಟನೆಯಲ್ಲಿ […]

ಧರ್ಮನಿಂಧನೆ ಆರೋಪಕ್ಕಾಗಿ ಮಹಿಳೆಗೆ ಮರಣ ದಂಡನೆ ಶಿಕ್ಷೆ

ನವದೆಹಲಿ. ಎ.20- ಧರ್ಮನಿಂದನೆಯ ಸಂದೇಶ ಕಳುಹಿಸಿದ್ದಕ್ಕಾಗಿ ಪಾಕಿಸ್ತಾನ ನ್ಯಾಯಾಲಯ ಮಹಿಳೆಯೊಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.ಆರೋಪಿತ ಮಹಿಳೆ ಅನಿಕಾ ಅಟ್ಟಿಕ್ ಅವರನ್ನು ದೋಷಿ ಎಂದು ಪಾಕಿಸ್ತಾನದ ರಾವಲ್ಪಿಂಡಿ ನ್ಯಾಯಾಲಯ ತೀರ್ಪು ನೀಡಿದೆ. 2020ರಲ್ಲಿ ಫಾರೂಕ್ ಹಸ್ಸಂತ್ ಅವರು ಮಹಿಳೆಯ ವಿರುದ್ಧ ದೂರು ದಾಖಲಿಸಿದರು. ಅನಿಕಾ ವಾಟ್ಸ್ಅಪ್ನಲ್ಲಿ ಪ್ರವಾದಿ ಮಹಮ್ಮದ್ ವ್ಯಂಗ್ಯ ಚಿತ್ರಗಳನ್ನು ರವಾನೆ ಮಾಡಿ ಧರ್ಮನಿಂದನೆ ಮಾಡಿದ್ದಾರೆ. ಇದರಿಂದ ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ ಮತ್ತು ಸೈಬರ್ ಕಾನೂನುಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ದಾಖಲಾಗಿತು. ವಿಚಿತ್ರವೆಂದರೆ […]