ಗುಜರಾತ್‍ನ ಮೊರ್ಬಿ ಸೇತುವೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆ

ಅಹಮಾದಾಬಾದ್,ಅ.31- ಗುಜರಾತ್‍ನ ಮೊರ್ಬಿಯ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಈವರೆಗೂ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದ್ದು, ಈವರೆಗೂ 177ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ರಾಜ್‍ಕೋಟ್‍ನ ಬಿಜೆಪಿ ಸಂಸದ ಮೋಹನ್ಭಾಯ್ ಕಲ್ಯಾಣಿ ಕುಂದರಿಯಾ ಅವರ ಕುಟುಂಬದ 12 ಸದಸ್ಯರು ನಿನ್ನೆ ಸಂಜೆ ಗುಜರಾತ್‍ನ ಮೊರ್ಬಿ ಸೇತುವೆ ಕುಸಿತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. 60 ಕ್ಕೂ ಹೆಚ್ಚು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿ ಹೆಚ್ಚು ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಇದ್ದಾರೆ. ಎನ್‍ಡಿಆರ್‍ಎಫ್, ಸೇನೆ ಮತ್ತು ಸ್ಥಳೀಯ ಆಡಳಿತದ ಐದು ತಂಡಗಳು […]