ಸಿದ್ರಾಮುಲ್ಲಾಖಾನ್ ಅಲ್ಲದೆ ಮತ್ತಿನ್ನೇನು : ಬಿಜೆಪಿ

ಬೆಂಗಳೂರು,ಡಿ.5- ಕನ್ನಡಿಗರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯರನ್ನು ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು. ಇಂಥವರುನ್ನು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು? ಎಂದು ಬಿಜೆಪಿ ಪ್ರಶ್ನಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ತಮ್ಮವರನ್ನು ತುಳಿಯುವ ಸಿದ್ದರಾಮಯ್ಯನವರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ […]