ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಕೊರೊನಾ ಪಾಸಿಟಿವ್

ನವದೆಹಲಿ:.ಜ.4- ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ. ಅವರು ಇಂದು ಬೆಳಿಗ್ಗೆ ಟ್ವೀಟ್ ಮಾಡಿ ವಿಷಯ ಖಚಿತಪಡಿಸಿದ್ದಾರೆ. ರೋಗ ಲಕ್ಷಣ ಕಾಣಿಸಿಕೊಂಡ ತಕ್ಷಣ ಅವರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದಾರೆ. ಇಂದು ಬೆಳೆಗ್ಗೆ ವರದಿ ಬಂದಿದ್ದು ಸೋಂಕು ತಗುಲಿದೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ಅಕಾರಿಗಳು ಸಲಹೆ ನೀಡಿದ್ದಾರೆ. ಕೇಜ್ರಿವಾಲ್ ಆವರು ಮನೆಯಲ್ಲಿ ತಮ್ಮನ್ನು ತಾವು ಪ್ರತ್ಯೇಕಿಸಿಕೊಂಡಿದ್ದಾರೆ. ಕಳೆದ ಮೂರು ದಿನಗಳಲ್ಲಿ ಉತ್ತರ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ಚುನಾವಣಾ ಪ್ರಚಾರ ಬೃಹತ್ ರ್ಯಾಲಿಗಳನ್ನು […]