RTI ಕಾಯ್ದೆ : ಕೇಂದ್ರದ ಪ್ರತಿಕ್ರಿಯೆಗೆ ದೆಹಲಿ ಹೈಕೋರ್ಟ್ ಸೂಚನೆ
ನವದೆಹಲಿ,ಫೆ.22- ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009ರ ಕೆಲವು ಅಂಶಗಳು ಏಕಪಕ್ಷೀಯ ಮತ್ತು ಅತಾರ್ಕಿಕವಾಗಿದ್ದು ದೇಶಾದ್ಯಂತ ಮಕ್ಕಳಿಗೆ ಏಕರೂಪದ ಪಠ್ಯಕ್ರಮ ಪರಿಚಯಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಮನವಿಯ ಕುರಿತು ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದು ದೆಹಲಿ ಹೈಕೋರ್ಟ್ ಇಂದು ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರ್ಕಾರದ ಶಿಕ್ಷಣ, ಕಾನೂನು ಮತ್ತು ನ್ಯಾಯ ಹಾಗೂ ಗೃಹ ವ್ಯವಹಾರಗಳ ಸಚಿವಾಲಯಗಳಿಗೆ ನೋಟಿಸ್ಗಳನ್ನು ನೀಡಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾ.30ಕ್ಕೆ […]