ದೆಹಲಿಯ ಎಲ್ಲ ಖಾಸಗಿ ಕಚೇರಿಗಳನ್ನು ಮುಚ್ಚಲು ಆದೇಶ

ನವದೆಹಲಿ,ಜ.11-ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಂಕೆ ಮೀರುತ್ತಿದ್ದು, ಎಲ್ಲ ಖಾಸಗಿ ಕಚೇರಿಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಎಲ್ಲಾ ರೆಸ್ಟೋರೆಂಟ್ ಮತ್ತು ಬಾರ್‍ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡಿಡಿಎಂಎ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಖಾಸಗಿ ಕಚೇರಿ, ಖಾಸಗಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಮಾಡುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ ಅಲ್ಲದೆ ಎಲ್ಲ ಬಾರ್‍ಗಳನ್ನು ಮುಚ್ಚಲು ಆದೇಶ ನೀಡಿದೆ. ಆದರೆ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ […]