ಪೊಲೀಸ್ ಪಿಸ್ತೂಲ್‍ನಿಂದ ಗುಂಡು ಹಾರಿಸಿ ಬೆದರಿಕೆ, ಕಾನ್‍ಸ್ಟೆಬಲ್ ಮತ್ತು ಆತನ ಸ್ನೇಹಿತ ಬಂಧನ

ನವದೆಹಲಿ,ನ.3- ಸಣ್ಣ ಘಟನೆಗೆ ಸಂಬಂಧಿಸಿದಂತೆ ಯುವಕರೊಂದಿಗೆ ವಾಗ್ವಾದಕ್ಕಿಳಿದು ಪೊಲೀಸ್ ಪಿಸ್ತೂಲ್‍ನಿಂದ ಯುವಕನೊಬ್ಬನಿಗೆ ಗುಂಡು ಹಾರಿಸಿ ಗಾಯಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಕಾನ್‍ಸ್ಟೆಬಲ್ ಮತ್ತು ಆತನ ಸ್ನೇಹಿತನನ್ನು ಬಂಧಿಸಲಾಗಿದೆ.  ಸುರೇಂದರ್

Read more