ದೆಹಲಿಯ ಗಣರಾಜ್ಯೋತ್ಸವದ ಪೆರೇಡ್’ಗೆ ಬಿಗಿ ಭದ್ರತೆ

ನವದೆಹಲಿ, ಜ.24- ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸುವವರು ಕೋವಿಡ್ ಲಸಿಕೆಯ ಪೂರ್ಣ ಪ್ರಮಾಣದ ಡೋಸ್ಗ್ಳನ್ನು ಪಡೆದಿರಬೇಕು ಮತ್ತು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ ಎಂದು ದೆಹಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ. ಜನವರಿ 26 ರಂದು ರಾಜ್‌ ಪಥ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  ಮಾಸ್ಕ ಧಾರಣೆ   ಮತ್ತು ವ್ಯಕ್ತಿಗತ ಅಂತರ ಪಾಲನೆ ಕಡ್ಡಾಯ. ಕಾರ್ಯಕ್ರಮಕ್ಕೆ ಆಗಮಿಸುವವರು ಲಸಿಕೆ ಪಡೆದ ಪ್ರಮಾಣಪತ್ರವನ್ನು ತರಲು ವಿನಂತಿಸಲಾಗಿದೆ ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ. ಸಂದರ್ಶಕರಿಗಾಗಿ ಬೆಳಿಗ್ಗೆ 7 ಗಂಟೆಗೆ ಪ್ರವೇಶ […]