29ರಂದು ಸಿಎಂ ದೆಹಲಿಗೆ, ಮತ್ತೆ ಶುರುವಾಯ್ತು ಸಚಿವ ಸಂಪುಟ ಪುನಾರಚನೆ ಚರ್ಚೆ
ಬೆಂಗಳೂರು,ಏ.23- ಇದೇ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುತ್ತಿರುವುದರಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಮತ್ತೆ ಮುನ್ನಲೆಗೆ ಬಂದಿದೆ. ಕಳೆದ ಬಾರಿ ಸಿಎಂ ದೆಹಲಿಗೆ
Read more