ಮತ್ತೆ ಮುಷ್ಕರಕ್ಕಿಳಿಯಲು ಸಾರಿಗೆ ನೌಕರರ ತೀರ್ಮಾನ

ಬೆಂಗಳೂರು,ಡಿ.12- ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತ್ತೆ ಬೀದಿಗಿಳಿಯಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ. ಬೇಡಿಕೆ ಈಡೇರಿಸುವ ಭರವಸೆ ನೀಡಿ ಮತ್ತೆ ಮಾತು ತಪ್ಪಿರುವ ಸರ್ಕಾರದ ವಿರುದ್ಧ ಮುಷ್ಕರದ ಅಸ್ತ್ರ ಪ್ರಯೋಗಿಸಲು ಸಾರಿಗೆ ನೌಕರರು ನಿರ್ಧರಿಸಿದ್ಧಾರೆ. ಕೊಟ್ಟ ಮಾತು ತಪ್ಪಿರುವ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ರಾಜ್ಯ ವ್ಯಾಪಿ ಮುಷ್ಕರ ನಡೆಸುವುದಾಗಿ ಕೆಎಸ್ಆರ್ಟಿಸಿ ಸಾರಿಗೆ ನೌಕರರ ಸಂಘಟನೆ ಮುಖಂಡರು ತಿಳಿಸಿದ್ದಾರೆ. ಲವ್ ಜಿಹಾದ್ ಪ್ರಕರಣಗಳ ತನಿಖೆಗೆ ವಿಶೇಷ ಶಾಖೆ ಸ್ಥಾಪಿಸುವಂತೆ ಆಗ್ರಹ ಈಡೇರದ ನೌಕರರ ಬೇಡಿಕೆಗಳೇನು?ಆರನೇ ವೇತನ […]