ದೆಹಲಿ, ಲಖನೌ ಮೇಲೆ ದಟ್ಟ ಮಂಜು : ವಿಮಾನ, ರೈಲು ಸಂಚಾರ ವ್ಯತ್ಯಯ

ನವದೆಹಲಿ, ಡಿ.8-ರಾಜಧಾನಿ ನವದೆಹಲಿ, ಉತ್ತರ ಪ್ರದೇಶದ ಲಖನೌ ಸೇರಿದಂತೆ ದೇಶದ ಕೆಲವಡೆ ದಟ್ಟ ಮಂಜು ಆವರಿಸಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಜಿನ ತೆರೆ ಆವರಿಸಿರುವುದರಿಂದ ವಿಮಾನಗಳ ಹಾರಾಟ ಮತ್ತು

Read more