ಟ್ರ್ಯಾಕ್ಟರ್ ಟ್ರಾಲಿಗೆ ಕಾರು ಡಿಕ್ಕಿ, ನಾಲ್ವರ ದುರ್ಮರಣ, 13 ಮಂದಿ ಸ್ಥಿತಿ ಗಂಭೀರ
ಲಖ್ನೋ,ಆ.23-ವೇಗವಾಗಿ ಬಂದ ಕಾರೊಂದು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 13 ಜನರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕಾರಿನಲ್ಲಿದ್ದ ಶಿವಾನಿ(18)ಮತ್ತು ಚಾಲಕ ಸಾರ್ಥಕ್ ಭಾರದ್ವಾಜ್(25) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಟ್ರಾಕ್ಟರ್‍ನ ಟ್ರಾಲಿಯೊಳಗೆ ಸಿಲುಕಿದ್ದ ಪ್ರಯಾಣಿಕರಾದ ಸಾವಿತ್ರಿ ದೇವಿ(50) ಮತ್ತು ಜ್ಞಾನವತಿ( 47) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾವನ್ನಪ್ಪಿದ್ದಾರೆ. ರಾಜಧಾನಿ ಲಕ್ನೋದಿಂದ ಸುಮಾರು 700 ಕಿಮೀ ದೂರದಲ್ಲಿರುವ ಸಹರಾನ್‍ಪುರ ಜಿಲ್ಲೆಯ ದಿಯೋಬಂದ್ ಪ್ರದೇಶದಲ್ಲಿರುವ ರೋಹನಾ ಟೋಲ್ ಪ್ಲಾಜಾ ಬಳಿಯ ಮುಜಾಫರ್‍ನಗರ-ಸಹಾರನ್‍ಪುರ ಹೆದ್ದಾರಿಯಲ್ಲಿ ತಡರಾತ್ರಿ ಈ […]