ಕಳ್ಳನೇ ಕಾವಲುಗಾರರನನ್ನು ದೂಷಿಸಿದಂತೆ : ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ,ಮಾ.13- ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪವನ್ನು ಪ್ರಮುಖವಾಗಿ ಪ್ರಸ್ತಾಪಿಸಿ ಟೀಕಿಸುತ್ತಿರುವ ಬಿಜೆಪಿಗೆ ತಿರುಗೇಟು ನೀಡಿರುವ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿಯವರು ಪ್ರಜಾಪ್ರಭುತ್ವ ಉಳಿಸುವ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಭಾರತದ ಪ್ರಜಾಪ್ರಭುತ್ವದ ಸಂಸ್ಥೆಗಳು ಹಾಗೂ ರಚನೆಗಳು ಬಿಜೆಪಿ ಆಡಳಿತದಲ್ಲಿ ಕ್ರೂರ ದಾಳಿಗೆ ಒಳಗಾಗಿವೆ. ದೇಶದ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ದಾಳಿ ನಡೆಯುತ್ತಿದೆ ಎಂದು ಗಾಂಧಿ ಅವರು […]