ದೇಶ ಹಿತಾಸಕ್ತಿಗಾಗಿ ಕೈಗೊಂಡಿರುವ ಕಠಿಣ ನಿರ್ಧಾರದಿಂದ ಹಿಂದೆ ಸರಿಯಲ್ಲ : ಮೋದಿ

ಮುಂಬೈ,ಡಿ.24-ದೇಶ ಹಿತಾಸಕ್ತಿಗಾಗಿ ಕೈಗೊಂಡಿರುವ ಕಠಿಣ ನಿರ್ಧಾರಗಳಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ನೋಟು ರದ್ಧತಿ ಕ್ರಮವನ್ನು ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

Read more