ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ : ಪೊಲೀಸರಿಗೆ ಡಿಜಿ ವೀಣ್ ಸೂದ್ ಆದೇಶ

ಬೆಂಗಳೂರು,ಅ.31- ಮುಂದಿನ ಆರು ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಬಹಳ ಎಚ್ಚರಿಕೆ ಹಾಗೂ ಶಿಸ್ತಿನಿಂದ ಕರ್ತವ್ಯ ನಿರ್ವಹಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಅವರು ಅಧಿಕಾರಿ ಮತ್ತು ಸಿಬ್ಬಂದಿಗೆ ಆದೇಶಿಸಿದ್ದಾರೆ. ಕೋರಮಂಗಲದ ಕೆಎಸ್ಆರ್ಪಿ ಕವಾಯತು ಮೈದಾನದಲ್ಲಿ ಇಂದು ಸೇವಾ ಕವಾಯತುವಿನಲ್ಲಿ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.ಗಣ್ಯ ವ್ಯಕ್ತಿಗಳ ಭದ್ರತೆ ಹಾಗೂ ಗಣೇಶ, ದಸರಾ ಹಬ್ಬಗಳ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಮಾಡಿ ಒಳ್ಳೆಯ ಕೆಲಸ ನಿರ್ವಹಿಸಿದ್ದೀರಿ. ವಿಐಪಿಗಳು ನಗರಕ್ಕೆ ಆಗಮಿಸಿದಾಗ ಉತ್ತಮ ಭದ್ರತೆ ಒದಗಿಸಿ […]