ಪೊಲೀಸ್ ಕಮೀಷನರ್ ಆಗಿ ಕರ್ತವ್ಯ ನಿರ್ವಹಣೆ ತೃಪ್ತಿ ತಂದಿದೆ : ಕಮಲ್‍ಪಂಥ್

ಬೆಂಗಳೂರು, ಮೇ 17- ಪೊಲೀಸ್ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸಿರುವುದು ತೃಪ್ತಿತಂದಿದೆ. ಒಂದು ವರ್ಷ ನೇಮಕಾತಿ ವಿಭಾಗದ ಡಿಜಿಯಾಗಿ ಮುಂದುವರೆಯಲು ಅವಕಾಶ ನೀಡಿರುವ ಸರ್ಕಾರಕ್ಕೆ ನಾನು ಋಣಿಯಾಗಿದ್ದೇನೆ

Read more