ಅಯೋಧ್ಯೆಯ ಧನ್ನಿಪುರದಲ್ಲಿ ಮಸೀದಿ ನಿರ್ಮಾಣಕ್ಕೆ ಅನುಮತಿ ನೀಡಿದ ಪ್ರಾಧಿಕಾರ

ಅಯೋಧ್ಯೆ,ಮಾ.4- ಉತ್ತರ ಪ್ರದೇಶದ ಅಯೋಧ್ಯೆಅಭಿವೃದ್ಧಿ ಪ್ರಾಧಿಕಾರ ಧನ್ನಿಪುರ ಬಳಿ ಮಸೀದಿ ನಿರ್ಮಾಣಕ್ಕೆ ಅಂತಿಮ ಅನುಮತಿ ನೀಡಿದೆ. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪಿನಲ್ಲಿ ಸುಪ್ರೀಂಕೋರ್ಟ್‍ನ ಆದೇಶದಂತೆ ಅಯೋಧ್ಯೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ನೀಡಿದ ಐದು ಎಕರೆ ಭೂಮಿಯಲ್ಲಿ ಮಸೀದಿ, ಆಸ್ಪತ್ರೆ, ಸಂಶೋಧನಾ ಸಂಸ್ಥೆ, ಸಮುದಾಯ ಅಡುಗೆಮನೆ ಮತ್ತು ಗ್ರಂಥಾಲಯವನ್ನು ನಿರ್ಮಿಸಲಾಗುವುದು ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಟ್ರಸ್ಟ್ ತಿಳಿಸಿದೆ. ಭೂ ಪರಿವರ್ತನೆಗೆ ಎರಡು ವರ್ಷದಿಂದ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದಿಂದ (ಎಡಿಎ) ಅನುಮೋದನೆ ನೀಡದ ಕಾರಣಕ್ಕೆ ನಿರ್ಮಾಣ ಕಾರ್ಯ […]