ಇಂದು ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಕಳೆದ 9 ದಿನದಲ್ಲಿ 5.60 ರೂ. ಹೆಚ್ಚಳ

ಹೊಸದಿಲ್ಲಿ, ಮಾ.30 – ತೈಲ ಬೆಲೆ ಏರಿಕೆ ಸರಣಿ ಮುಂದುವರೆದಿದ್ದು ಇಂದು ಬೆಳಿಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿ ಲೀಟರ್ ತಲಾ 80 ಪೈಸೆಗಳಷ್ಟು ಹೆಚ್ಚಳವಾಗಿದೆ.

Read more