ಡಿಜಿಟಲ್ ಮೀಟರ್ ಅಳವಡಿಕೆಯಿಂದ ದುಪ್ಪಟ್ಟಾಯ್ತು ಕರೆಂಟ್ ಬಿಲ್..!

ಬೆಂಗಳೂರು,ಫೆ.20- ಬೆಸ್ಕಾಂ ಅಳವಡಿಸುತ್ತಿರುವ ಡಿಜಿಟಲ್ ಮೀಟರ್‍ಗಳು ಜನರಿಗೆ ಬರೆ ಎಳೆಯುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದೆ. ಬೆಸ್ಕಾಂ ಸಂಸ್ಥೆ ತಮ್ಮ ಗ್ರಾಹಕರ ಮನೆಗಳಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಮೀಟರ್‍ಗಳನ್ನು ಡಿಜಿಟಲ್ ಮೀಟರ್‍ಗಳನ್ನಾಗಿ ಪರಿವರ್ತನೆ ಮಾಡುವ ಕಾರ್ಯವನ್ನು ಹಮ್ಮಿಕೊಂಡಿದೆ. ಈಗಾಗಲೆ ನಗರದ ಶೇ.60ರಷ್ಟು ಮನೆಗಳಲ್ಲಿ ಡಿಜಿಟಲ್ ಮೀಟರ್ ಆಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಿದೆ. ಇಂತಹ ಸಂದರ್ಭದಲ್ಲಿ ಡಿಜಿಟಲ್ ಮೀಟರ್‍ಗಳು ಗ್ರಾಹಕರ ತಲೆ ಬಿಸಿ ಮಾಡುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಎಸ್.ಕೆ.ಭಗವಾನ್ ಇನ್ನಿಲ್ಲ ಡಿಜಿಟಲ್ […]