ಭಾರತ್ ಐಕ್ಯಾತಾ ಯಾತ್ರೆಯಿಂದ ದೇಶದಲ್ಲಿ ಬದಲಾವಣೆಯಾಗಲಿದೆ : ದಿಗ್ವಿಜಯ್ ಸಿಂಗ್
ಬೆಂಗಳೂರು, ಸೆ.1- ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ನೇತೃತ್ವದಲ್ಲಿ ನಡೆಯುವ ಭಾರತ ಐಕ್ಯತಾ ಯಾತ್ರೆ ಪೂರ್ವ ಸಿದ್ಧತೆ ಕುರಿತು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ಹೈಕಮಾಂಡ್ ನಾಯಕರು ರಾಜ್ಯದ ಕಾಂಗ್ರೆಸ್ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಯಾತ್ರೆಯ ರಾಷ್ಟ್ರೀಯ ಸಮಿತಿ ಅಧ್ಯಕ್ಷ ದಿಗ್ವಿಜಯಸಿಂಗ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ […]