BREAKING : ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಬೆಂಗಳೂರು,ಜ.24- ಒಂದೆಡೆ ಸಚಿವ ಸಂಪುಟ ವಿಸ್ತರಣೆಗೆ ಶಾಸಕರಿಂದ ಬೇಡಿಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿ ನೇಮಕಾತಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುವ ಮೂಲಕ ಆಕಾಂಕ್ಷಿಗಳಿಗೆ ಭರ್ಜರಿ ಶಾಕ್ ಕೊಟ್ಟಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅಕಾರಾವಯಲ್ಲಿ ತಮ್ಮ ತಮ್ಮ ತವರು ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿದ್ದವರಿಗೆ ಈ ಬಾರಿ ನಿರೀಕ್ಷೆ ಮಾಡದ ರೀತಿಯಲ್ಲಿ ಬದಲಾವಣೆಯ ಬಿಸಿ ತಟ್ಟಿಸಿದ್ದಾರೆ. ಸರ್ಕಾರ ಅಧಿಕ್ಕಾರಕ್ಕೆ ಬಂದು ಇದೇ ತಿಂಗಳ 28ಕ್ಕೆ 6 ತಿಂಗಳು ಪೂರೈಸುತ್ತಿರುವ ಸಂದರ್ಭದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ […]