ರಾಜಕಾರಣಕ್ಕಾಗಿ ವೀಕೆಂಡ್ ಕರ್ಫ್ಯೂ ದುರ್ಬಳಕೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.21- ಸೋಂಕು ಕಡಿಮೆಯಿದ್ದಾಗ ರಾಜಕೀಯ ಕಾರಣಗಳಿಗಾಗಿ ವಾರಾಂತ್ಯದ ನಿರ್ಬಂಧ ಜಾರಿ ಮಾಡಿದ್ದ ರಾಜ್ಯ ಸರ್ಕಾರ, ಸೋಂಕು ಹೆಚ್ಚಾಗಿರುವಾಗ ನಿರ್ಬಂಧವನ್ನು ತೆಗೆದು ಹಾಕಿದೆ. ನಾನು ಈ ಮೊದಲೇ ಹೇಳಿದಂತೆ ಇದು ಬಿಜೆಪಿಯ ಲಾಕ್‍ಡೌನ್ ಮತ್ತು ಕಪ್ರ್ಯೂ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದರು. ನಗರದಲ್ಲಿಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಪಾದಯಾತ್ರೆ ಆರಂಭಿಸಿದಾಗ ಅದಕ್ಕೆ ತೊಂದರೆ ಕೊಡುವ ಸಲುವಾಗಿ ವಾರಾಂತ್ಯದ ನಿರ್ಬಂಧ ಜಾರಿಗೆ […]