ಬಿಜೆಪಿಯ ಒಂದು ನಾಯಿಯೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿಲ್ಲ : ಖರ್ಗೆ

ನವದೆಹಲಿ,ಡಿ.20- ಬ್ರಿಟಿಷರಿಂದ ದೇಶ ಸ್ವಾತಂತ್ರ್ಯ ಪಡೆಯಲು ಕಾಂಗ್ರೆಸ್‍ನ ಅನೇಕ ನಾಯಕರು ಬಲಿದಾನ ಮಾಡಿದ್ದಾರೆ. ಆದರೆ, ಬಿಜೆಪಿಯ ಒಂದು ನಾಯಿಯೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಸಂಸತ್‍ನಲ್ಲಿಂದು ಕೋಲಾಹಲ ಸೃಷ್ಟಿಸಿದ್ದು, ಗದ್ದಲದಿಂದಾಗಿ ಕೆಲ ಕಾಲ ಕಲಾಪ ಮುಂದೂಡಿಕೆಯಾಗಬೇಕಾಯಿತು. ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಆಡಳಿತ ಪಕ್ಷ ಬಿಜೆಪಿಯ ಟ್ರಜರಿ ಬೆಂಚ್‍ನಲ್ಲಿದ್ದ ಪ್ರಮುಖ ನಾಯಕರು ಖರ್ಗೆ ಅವರ ಹೇಳಿಕೆಯನ್ನು ವಿರೋಧಿಸಿ, ಘೋಷಣೆಗಳನ್ನು ಕೂಗಿದ್ದಲ್ಲದೆ, ತೀವ್ರ ಪ್ರತಿಭಟನೆ ವ್ಯಕ್ತ ಪಡಿಸಿದರು. ಇದಕ್ಕೆ […]