ರಣಜಿ : ಮಯಾಂಕ್ ದ್ವಿಶತಕ

ಬೆಂಗಳೂರು, ಫೆ. 9- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ನಾಯಕ ಮಯಾಂಕ್ ಅಗರ್‍ವಾಲ್ (214) ರ ಆಕರ್ಷಕ ದ್ವಿಶತಕದ ನೆರವಿನಿಂದ ಸೌರಾಷ್ಟರ ವಿರುದ್ಧ ನಡೆಯುತ್ತಿರುವ ಮೊದಲ ಇನ್ನಿಂಗ್ಸ್‍ನಲ್ಲಿ ಬೃಹತ್ ಮೊತ್ತ ಕಲೆ ಹಾಕುವತ್ತ ಹೆಜ್ಜೆ ಹಾಕಿದೆ. ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ 229ಕ್ಕೆ 5 ವಿಕೆಟ್ ಕಳೆದುಕೊಂಡು ಸುಭದ್ರ ಸ್ಥಿತಿಯಲ್ಲಿದ್ದ ಕರ್ನಾಟಕ ತಂಡ, 3ನೇ ದಿನದ ಅರಂಭದಲ್ಲೇ ಶ್ರೀನಿವಾಸ್ ಶರತ್(66 ರನ್, 4 ಬೌಂಡರಿ) ವಿಕೆಟ್ ಕಳೆದುಕೊಂಡು ಹಿನ್ನೆಡೆ […]