ಮಕ್ಕಳಿಗೆ ಕಡ್ಡಾಯ ಲಸಿಕೆ ಹೇರಿಕೆ ಕ್ರಮ ಸರಿಯಲ್ಲ : ಡಾ.ಅನಿಲ್‍ಕುಮಾರ್

ಬೆಂಗಳೂರು, ಜ.23- ಮಕ್ಕಳಿಗೆ ಕಡ್ಡಾಯ ಲಸಿಕೆ ಹೇರಿಕೆ ಕ್ರಮ ಸರಿಯಲ್ಲ ಎಂದು ಖ್ಯಾತ ವೈದ್ಯ ಹಾಗೂ ಕೋವಿಡ್ ನಿಗ್ರಹ ಕಾರ್ಯದಿಂದ ರಾಷ್ಟ್ರದ ಗಮನ ಸೆಳೆದಿರುವ ಡಾ.ಅನಿಲ್‍ಕುಮಾರ್ ಅವುಲಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೋವಿಡ್ ಸಂದರ್ಭದಲ್ಲಿ ಹಮ್ಮಿಕೊಂಡಿರುವ ತಜ್ಞವೈದ್ಯರ ಜತೆಗಿನ ಸಂವಾದ ಮಾಲೆಯಲ್ಲಿ ಕೋವಿಡ್ ಮೂರನೆ ಅಲೆ ಮಕ್ಕಳ ಮೇಲೆ ಬೀರುವ ಪರಿಣಾಮ ಹಾಗೂ ಆತಂಕದ ಬಗ್ಗೆ ಮಾತನಾಡಿದ ಅವರು, ಮಕ್ಕಳಲ್ಲಿ ರೋಗ-ನಿರೋಧಕ ಶಕ್ತಿ ಪ್ರಕೃತಿದತ್ತವಾಗಿ ಹೆಚ್ಚಿರುತ್ತದೆ. ಮಕ್ಕಳಿಗೆ ಲಸಿಕೆ ಹಾಕುವುದನ್ನು ಸುಪ್ರೀಂಕೋರ್ಟ್ ಸಹ […]