ಕೊಲೆಗಡುಕರ ಎನ್‌ಕೌಂಟರ್‌ ಮಾಡಲೂ ಸರ್ಕಾರ ಸಿದ್ಧವಿದೆ : ಸಚಿವ ಅಶ್ವತ್ಥನಾರಾಯಣ

ರಾಮನಗರ, ಜು.29- ಮಂಗಳೂರಿ ನಲ್ಲಿ ಅಮಾಯಕರ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಅಗತ್ಯಬಿದ್ದರೆ ಎನ್ ಕೌಂಟರ್ ಸೇರಿದಂತೆ ಯಾವುದೇ ರೀತಿ ಕಠಿಣ ಕ್ರಮ ಕೈಗೊಳ್ಳಲೂ ಸರ್ಕಾರ ಸಿದ್ಧವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ನಗರದಲ್ಲಿ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕೊಲೆ ಗಡುಕರು, ದುಷ್ಕರ್ಮಿಗಳನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖಾ ತಂಡಗಳನ್ನು ರಚಿಸಲಾಗಿದೆ. ಅಮಾಯಕರ ಜೀವ ರಕ್ಷಣೆ ನಮ್ಮ […]