ಲಗೇಜ್ ಆಟೋಗೆ ಕ್ಯಾಂಟರ್ ಡಿಕ್ಕಿ ,ಚಾಲಕ ಸಾವು

ಬೆಂಗಳೂರು, ಫೆ.23- ಅತಿ ವೇಗವಾಗಿ ಬಂದ ಕ್ಯಾಂಟರ್ ವಾಹನವೊಂದು ಲಗೇಜ್ ಆಟೋಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಚಾಲಕನ ಮೇಲೆ ಕ್ಯಾಂಟರ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಮಲಾನಗರದ ನಿವಾಸಿ ಚಂದ್ರಪ್ಪ(54) ಮೃತಪಟ್ಟ ಗೂಡ್ಸ್ ಆಟೋ ಚಾಲಕ. ಇಂದು ಬೆಳಗ್ಗೆ 9.30ರ ಸುಮಾರಿನಲ್ಲಿ ಮಂಜುನಾಥ ನಗರದ ವೆಸ್ಟ್ ಆಫ್ ಕಾರ್ಡ್ ರೋಡ್‍ನ ಸರ್ವೀಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕ್ಯಾಂಟರ್ ವಾಹನವೊಂದು ಲಗೇಜ್‍ಆಟೋ ರಿಕ್ಷಾಗೆ […]