ಪಂಜಾಬ್‍ನ ಗಡಿಯಲ್ಲಿ ಚೀನಾ ಮೇಡ್ ಶಸ್ತ್ರಾಸ್ತ್ರ, ಡ್ರಗ್ಸ್ ಎಸೆದ ಪಾಕ್ ಡ್ರೋನ್

ನವದೆಹಲಿ,ಫೆ.10- ಪಂಜಾಬ್ ಸಮೀಪದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಚೀನಾ ಮೇಡ್ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳನ್ನು ಎಸೆದಿದೆ. ಪಂಜಾಬ್‍ನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್‍ನಿಂದ ಬಿದ್ದಿದೆ ಎನ್ನಲಾದ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳ ಸಂಗ್ರಹವನ್ನು ಗಡಿ ಭದ್ರತಾ ಪಡೆ ವಶಪಡಿಸಿಕೊಂಡಿದೆ. ರಾಜ್ಯದ ಫಿರೋಜ್‍ಪುರ ಸೆಕ್ಟರ್‍ನ ಗಡಿ ಪೋಸ್ಟ್‍ನಲ್ಲಿರುವ ಎಂಡಬ್ಲ್ಯೂ ಉತ್ತರ ಪ್ರದೇಶದ ಭಾರತೀಯ ಭೂಪ್ರದೇಶದೊಳಗೆ ಬಂದ ಪಾಕ್ ಡ್ರೋನ್‍ನ ಮೇಲೆ ಭಾರತೀಯ ಸೈನಿಕರು ಗುಂಡು ಹಾರಿಸಿದರು. ಮನೆಗಳ್ಳನ ಬಂಧನ : 18 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ವಶ […]
ಡ್ರೋನ್ ಮೂಲಕ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಭಯೋತ್ಪಾದಕ ಎನ್‌ಕೌಂಟರ್‌ನಲ್ಲಿ ಫಿನಿಷ್
ಜಮ್ಮು, ಆ. 18 -ಪಾಕಿಸ್ತಾನದಿಂದ ಡ್ರೋನ್ ಮೂಲಕ ಭಾರತದ ಗಡಿಯೊಳಗೆ ಭಯೋತ್ಪಾದಕರಿಗೆ ಮದ್ದುಗುಂಡುಗಳ ರವಾನೆ ಮಾಡುತ್ತಿದ್ದ ಘಟನೆ ಜಮ್ಮುನಲ್ಲಿ ನಡೆದಿದ್ದು ಭದ್ರತಾ ಪಡೆಗಳು ಸ್ಪೋಟಕ ವಶಪಡಿಸಿಕೊಂಡು ನಂತರ ನಡೆದ ಎನ್ಕೌಂಟರ್‍ನಲ್ಲಿ ಭಯೋತ್ಪಾದಕನೊಬ್ಬನನ್ನು ಸದೆಬಡಿದಿದ್ದಾರೆ. ಜೈಲಿನಲ್ಲಿರುವ ಎಲ್ಇಟಿ ಭಯೋತ್ಪಾದಕ ಬಾಯಿ ಬಟ್ಟ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಗೆ ಇಳಿದ ಭಧ್ರತಾ ಪಡೆಗಳು ಗಡಿ ತಲುಪಿ ಡ್ರೋನ್ ಹೊಡೆದುರುಳಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರಕು ಪತ್ತೆಯಾದ ಸ್ಥಳದಲ್ಲಿ ಅದನ್ನು ತಗೆದುಕೊಂಡು ಹೊಗಲು ಬಂದಿದ್ದ ಭಯೋತ್ಪಾದಕ ಮೊಹಮ್ಮದ್ ಅಲಿ […]