ಭಾರತ-ನೇಪಾಳ ಗಡಿಯಲ್ಲಿ ನಾಲ್ವರು ಡ್ರಗ್ಸ್ ಕಳ್ಳಸಾಗಣೆದಾರರ ಬಂಧನ

ಬಹ್ರೈಚ್, ಜ.6 -ಉತ್ತರ ಪ್ರದೇಶದ ಭಾರತ -ನೇಪಾಳ ಗಡಿ ಬಳಿ 2 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾದಕವಸ್ತುವನ್ನು ಸಾಗಣೆ ಮಾಡುತ್ತಿದ್ದ ನಾಲ್ವರು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ. ಸುಮಾರು 435 ಗ್ರಾಂ ಮಾದಕವಸ್ತುದೊಂದಿಗೆ ರೂಪೈದಿಹಾಳ ರೈಲು ನಿಲ್ದಾಣದ ಬಳಿ ಬರುತ್ತಿದ್ದ ಆರೋಪಿಗಳನ್ನು ತಡೆದು ಸ್ಥಳೀಯ ಪೋಲೀಸ್ ಮತ್ತು ಸಶಸ್ತ್ರ ಸೀಮಾ ಬಲದ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳಸಾಗಣೆದಾರರ ಬಳಿ ವಶಪಡಿಸಿಕೊಳ್ಳಲಾದ ಮದಕವಸ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 2.17 ಕೋಟಿ ರೂಪಾಯಿ ಎಂದು ಪೊಲೀಸ್ ವರಿಷ್ಠಾಧಿಕಾರಿ […]