ದೇವರ ಉತ್ಸವದಲ್ಲಿ ಕ್ರೇನ್ ಮಗುಚಿಬಿದ್ದು ನಾಲ್ವರ ಸಾವು

ಚೆನ್ನೈ,ಜ.23-ದೇವರ ಉತ್ಸವದಲ್ಲಿ ಸಂಭವಿಸಿದ ಕ್ರೇನ್ ಅವಘಡದಲ್ಲಿ 4 ಮಂದಿ ಮೃತಪಟ್ಟು, ಇತರ ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ರಾಣಿಪೇಟೆಯ ದ್ರೌಪದಿ ದೇವಾಲಯದಲ್ಲಿ ನಡೆಯುತ್ತಿದ್ದ ಉತ್ಸವದ ಸಂದರ್ಭದಲ್ಲಿ ಕ್ರೇನ್ ಮಗುಚಿಬಿದ್ದು ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಕ್ತರು ನೀಡುವ ಮಾಲೆ ಸ್ವೀಕರಿಸಲು ಕ್ರೇನ್‍ನಲ್ಲಿ ಎಂಟು ಮಂದಿ ಇದ್ದರು. ಕ್ರೇನ್‍ನಲ್ಲಿ ದೇವರು ಮತ್ತು ದೇವಿಯರ ವಿಗ್ರಹಗಳ ಮೆರವಣಿಗೆ ಸಾಗಿಸಲಾಗುತಿತ್ತು. ಈ ಸಂದರ್ಭದಲ್ಲಿ ಕ್ರೇನ್ ಏಕಾಏಕಿ ಅಪಘಾತಕ್ಕೀಡಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಂಗಲ್ ನಂತರ […]

ಹೃದಯಾಘಾತದಿಂದ ಸಿಂದಗಿ ಜೆಡಿಎಸ್ ಅಭ್ಯರ್ಥಿ ನಿಧನ

ಬೆಂಗಳೂರು, ಜ.21- ಸಿಂದಗಿ ವಿಧಾನಸಭಾ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಸೋಮಜ್ಯಾಳ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ ಮತ್ತು ಪುತ್ರಿ ಅವರನ್ನು ಅಗಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅವರನ್ನು ಘೋಷಣೆ ಮಾಡಲಾಗಿತ್ತು. ನಿನ್ನೆ ಮಧ್ಯಾಹ್ನ ನಾಗಠಾಣ ಕ್ಷೇತ್ರದ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿದ್ದರು. ಪಕ್ಷದ ಕಾರ್ಯಕ್ರಮ ಮುಗಿಸಿ ನಿನ್ನೆ ರಾತ್ರಿ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು. ತಡ ರಾತ್ರಿತೀವ್ರವಾಗಿ ಅಸ್ವಸ್ಥಗೊಂಡಿದ್ದ […]

ಟೀಮ್ ಇಂಡಿಯಾ ವರುಣನ ಕಾಟ

ಹ್ಯಾಮಿಲ್ಟನ್, ನ. 27-ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ 3 ಪಂದ್ಯಗಳ ಏಕದಿನ ಸರಣಿಯ 2 ಪಂದ್ಯದಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾಗುವ ಮೂಲಕ ಶಿಖರ್ ಧವನ್ ಸಾರಥ್ಯದ ಟೀಂ ಇಂಡಿಯಾಗೆ ಕಾಟ ಕೊಟ್ಟಿದೆ. 3 ಟ್ವೆಂಟಿ-20 ಸರಣಿಯೂ ಮಳೆ ಕಾಟದಿಂದಾಗಿ 2 ಪಂದ್ಯಗಳು ರದ್ದಾದರೂ ಕೂಡ 2ನೆ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಾರಥ್ಯದ ಟೀಮ್ ಇಂಡಿಯಾ ತಂಡವು ಗೆಲುವು ಸಾಧಿಸಿದ್ದ 1-0 ಯಿಂದ ಸರಣಿ ಕೈ ವಶಪಡಿಸಿಕೊಂಡಿತ್ತು. ಅಕ್ಲೆಂಡ್‍ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು 6 ವಿಕೆಟ್‍ಗಳಿಂದ […]

ಯುವ ಜನಾಂಗಕ್ಕೆ ಮಾರಕವಾಗಲು ಹೃದಯಘಾತ ಇಲ್ಲಿದೆ ಹಲವು ಕಾರಣ

ಬೆಂಗಳೂರು,ನ.12- ಈ ಹಿಂದೆ 60 ವರ್ಷ ದಾಟಿದವರನ್ನು ಮಾತ್ರ ಕಾಡುತ್ತಿದ್ದ ಹೃದಯಘಾತದಂತಹ ಪ್ರಕರಣಗಳು ಇತ್ತಿಚಿನ ದಿನಗಳಲ್ಲಿ ಯುವಕರನ್ನು ಕಾಡುತ್ತಿರುವುದಕ್ಕೆ ಹವಾಮಾನ ವೈಪರಿತ್ಯ, ಮಣ್ಣಿನ ವೈಫಲ್ಯ ಹಾಗೂ ವಾಯು ಮಾಲಿನ್ಯ ಕಾರಣ ಎಂಬುದು ಇದೀಗ ಬಹಿರಂಗಗೊಂಡಿದೆ. ಹದಿ ಹರಯದ ಯುವಕರು ಹೃದಯಘಾತಕ್ಕೆ ಒಳಗಾಗುತ್ತಿರುವುದಕ್ಕೆ ಮಾಲಿನ್ಯವೇ ಕಾರಣ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಖ್ಯಾತ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ಖಚಿತಪಡಿಸಿದ್ದಾರೆ. ಕಳೆದ 5 ವರ್ಷದಲ್ಲಿ 7 ಸಾವಿರಕ್ಕೂ ಹೆಚ್ಚು ಯುವಕರು ಹೃದಯಘಾತಕ್ಕೆ ಒಳಗಾಗಿರುವ ಮಾಹಿತಿಯನ್ನಾಧರಿಸಿ ಜಯದೇವ ಆಸ್ಪತ್ರೆ […]

ಕಾಮನ್​ವೆಲ್ತ್ ಗೇಮ್ಸ್​ನಿಂದ ನೀರಜ್ ಚೋಪ್ರಾ ಔಟ್.!

ನವದೆಹಲಿ.ಜು.26- ಬರ್ಮಿಂಗ್‌ಹ್ಯಾಮ್​ ನಲ್ಲಿ ಶುರುವಾಗಲಿರುವ ಕಾಮನ್​ವೆಲ್ತ್ ಗೇಮ್ಸ್ ನಿಂದ ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಗಾಯದ ಸಮಸ್ಯೆಯಿಂದ ಹೊರಬಿದ್ದಿದ್ದಾರೆ. ಇದೇ ಜುಲೈ 28 ರಿಂದ ಕ್ರೀಡಾಕೂಟದ ಪ್ರಾರಂಭಕ್ಕೂ ಮುನ್ನ ಪ್ರಮುಖ ಜಾವೆಲಿನ್ ಸ್ರ್ಪಧಿ ಭಾಗವಹಿಸಲು ಸಾಧ್ಯವಾಗದಿರುವುದು ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕೆಲ ದಿನಗಳ ಹಿಂದೆ ನಡೆದ ವಿಶ್ವ ಅಥ್ಲೆಟಿಕ್ಸ ಚಾಂಪಿಯನ್‍ಶಿಪ್‍ನಲ್ಲಿ ನೀರಜ್ ಚೋಪ್ರಾ ಗಾಯಗೊಂಡಿದ್ದು, ಹೀಗಾಗಿ ಕಾಮನïವೆಲ್ತï ಗೇಮ್ಸïನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿಸಲಾಗಿದೆ. ನೀರಜ್ ಚೋಪ್ರಾ ಕಾಲಿನ ಎಂಆರ್‍ಐ ಸ್ಕ್ಯಾನ್ […]