1 ಕೋಟಿ ನಕಲಿ ಮತದಾರರು ಡಿಲೀಟ್..!

ನವದೆಹಲಿ, ಆ. 8- ಭಾರತೀಯ ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿನ ಗೊಂದಲ ಸರಿ ಪಡಿಸುವ ನಿಟ್ಟಿನಲ್ಲಿ ನಕಲಿ ಮತದಾರರನ್ನು ತೆಗೆದು ಹಾಕುವ ಪ್ರಕ್ರಿಯೆಯನ್ನು ದ್ವಿಗುಣಗೊಳಿಸಿದೆ. ಕಳೆದ ಏಳು ತಿಂಗಳುಗಳಲ್ಲಿ ಸುಮಾರು 1 ಕೋಟಿಗೂ ಹೆಚ್ಚು ನಕಲಿ ಮತದಾರರನ್ನು ತೆಗೆದುಹಾಕಲಾಗಿದೆ ಅಥವಾ ಸರಿಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುತಿನ ಚೀಟಿಯಲ್ಲಿನ ಭಾವಚಿತ್ರಗಳು ಮತ್ತು ಅದರಲ್ಲಿನ ವ್ಯತ್ಯಾಸಗಳನ್ನೆಲ್ಲಾ ಗುರುತಿಸಿ ಸರಿಪಡಿಸಲಾಗುತ್ತಿದೆ. ಆದಷ್ಟು ಸರಿಪಡಿಸಿ ಸಮಗ್ರವಾಗಿ ಮತದಾರರ ಮಾಹಿತಿಯನ್ನು ರೂಪಿಸಲು ಪ್ರಯತ್ನಿಸಲಾಗಿದೆ ಎಂದು ತಿಳಿಸಿದ್ದಾರೆ. ನಕಲಿ ಎಂದು ಕಂಡು ಬರುವುದನ್ನು ತೆಗೆದು […]