ದೇಶದಲ್ಲಿ ಈವರೆಗೆ 28 ಕೋಟಿ ಇ-ಶ್ರಮ ಕಾರ್ಡ್ ನೀಡಲಾಗಿದೆ : ಪ್ರಹ್ಲಾದ್ ಜೋಷಿ

ಬೆಂಗಳೂರು, ಜು.10- ದೇಶದಲ್ಲಿ 28 ಕೋಟಿ ಇ-ಶ್ರಮ ಕಾರ್ಡ್ ನೀಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದರು.ನಗರದಲ್ಲಿಂದು ನಡೆದ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಂದು ರಾಷ್ಟ್ರ ಒಂದು ಕಾರ್ಡ್ ಯೋಜನೆಯಿಂದ ನಗರ ಪ್ರದೇಶಗಳಿಗೆ ವಲಸೆ ಬರುವ ಕಾರ್ಮಿಕರು ಯಾವುದೇ ನಗರಕ್ಕೆ ಹೋದರೂ ಪಡಿತರ ಸಿಗುತ್ತದೆ. ಅಲ್ಲದೆ, ಸ್ವಯಂ ವ್ಯಾಪಾರ ಮಾಡಲು ಸ್ವ ನಿ ಯೋಜನೆಯಡಿ 10 ಸಾವಿರ ರೂ. ನೀಡಲಾಗುವುದು ಎಂದರು. ನಮ್ಮ […]