ಅವಧಿಪೂರ್ವ ಚುನಾವಣೆ ನಡೆಸದಿದ್ದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ : ಇಮ್ರಾನ್ ಎಚ್ಚರಿಕೆ

ಲಾಹೋರ್, ಏ.22- ಪ್ರಧಾನಿ ಸ್ಥಾನದಿಂದ ಪದಚ್ಯುತಗೊಂಡ ಇಮ್ರಾನ್ ಖಾನ್ ಲಾಹೋರ್‍ನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದು, ಪ್ರಸ್ತುತ ಅಧಿಕಾರದಲ್ಲಿರುವ ಸರ್ಕಾರ ವಿದೇಶಿ ಶಕ್ತಿಗಳ ಬೂಟುಗಳನ್ನು ಪಾಲಿಶ್ ಮಾಡುತ್ತಿದೆ

Read more