ಪಂಜಾಬ್ ಸಿಎಂ ಸೋದರಳಿಯ ಭೂಪಿಂದ ಸಿಂಗ್ ಬಂಧನ

ಲೂಯಾನ,ಫೆ.4-ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ದಿನವಿಡೀ ವಿಚಾರಣೆ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) ತಡರಾತ್ರಿ ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಜಲಂಧರ್ ಅವರನ್ನು ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲïಎ)ಯ ನಿಬಂಧನೆಗಳ ಅಡಿಯಲ್ಲಿ ತಡರಾತ್ರಿ ಹನಿಯನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ,  ಭೂಪಿಂದರ್ ಸಿಂಗ್ ಹನಿ ಅವರ ವಸತಿಯಲ್ಲಿ 10 ಕೋಟಿ ನಗದು, 21 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ ಮತ್ತು 12 ಲಕ್ಷ […]