ಪಂಜಾಬ್ ಸಿಎಂ ಸಂಬಂಧಿಕರ ಮನೆಗಳ ಮೇಲೆ ಇಡಿ ದಾಳಿ

ನವದೆಹಲಿ, ಜ.18- ಚುನಾವಣೆ ಘೋಷಣೆಯಾಗಿರುವ ಪಂಜಾಬ್‍ನಲ್ಲಿ ಕೇಂದ್ರ ತನಿಖಾ ಸಂಸ್ಥೆಗಳು ಅಖಾಡ ಪ್ರವೇಶ ಮಾಡಿವೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಅಕ್ರಮ ಮರಳು ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಚರಣ್‍ಜಿತ್‍ಸಿಂಗ್ ಚೆನ್ನಿ ಅವರ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಸೋಮವಾರ ಪಂಜಾಬ್‍ನ 10 ಕಡೆಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆದಿದೆ. ಅದರಲ್ಲಿ ಮುಖ್ಯಮಂತ್ರಿ ಚೆನ್ನಿ ಅವರ ಸಂಬಂಧಿಯಾಗಿರುವ ಭೂಪಿಂದರ್ ಸಿಂಗ್ ಹೊನ್ನಿಯು ಸೇರ್ಪಡೆಯಾಗಿದ್ದಾರೆ. ಮೂಲಗಳ ಪ್ರಕಾರ ಭೂಪಿಂದರ್ ಅವರು ಮರಳು ಗಣಿಗಾರಿಕೆಯನ್ನು ಪಡೆಯಲು ಪಂಜಾಬ್ ರೀಲರ್ಸ್ […]