ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಂಪರ್ಕಿತರ ಮೇಲೆ ಇಡಿ ದಾಳಿ

ಬೆಂಗಳೂರು,ಫೆ.15- ಜಾರಿ ನಿರ್ದೇಶ ನಾಲಯ(ಇಡಿ)ವು ಭೂಗತ ಜಗತ್ತು, ಕಾನೂನುಬಾಹಿರ ಆಸ್ತಿ ವ್ಯವಹಾರಗಳು ಮತ್ತು ಹವಾಲಾ ವಹಿವಾಟುಗಳಿಗೆ ಸಂಬಂಧ ಪಟ್ಟ ಅಕ್ರಮ ಹಣಕಾಸು ವರ್ಗಾವಣೆಗೆ ಸಂಪರ್ಕಿತ ತನಿಖೆಯ ಭಾಗವಾಗಿ ಮುಂಬೈನಲ್ಲಿ ಹಲವು ಕಡೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳ ತಿಳಿಸಿವೆ. ಮಹಾರಾಷ್ಟ್ರದ ರಾಜಧಾನಿಯ ಸುಮಾರು 10 ಸ್ಥಳಗಳಲ್ಲಿ ದಾಳಿ ನಡೆಸ ಲಾಗಿದ್ದು ಅಕ್ರಮ ಹಣಕಾಸು ವ್ಯವಹಾರ ತಡೆ ಅನಿಯಮದನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ. 1993ರ ಮುಂಬೈ ಸೋಟಗಳ ರೂವಾರಿ ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ವಿರುದ್ಧ […]