ವಿದೇಶಿ ದೇಣಿಗೆ ದುರುಪಯೋಗ : ಕೇರಳ ವಿಧಾನಸಭೆಯಲ್ಲಿ ಕೋಲಾಹಲ

ತಿರುವನಂತಪುರಂ,ಫೆ.28-ವಿದೇಶಿ ದೇಣಿಗೆಯನ್ನು ದುರುಪಯೋಗ ಪಡಿಸಿಕೊಂಡ ಲೈಫ್ ಮಿಷನ್ ಹಗರಣ ಇಂದು ವಿಧಾನಸಭೆಯಲ್ಲಿ ಚರ್ಚೆಯಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಕೋಲಾಹಲದಿಂದ ಕಲಾಪ ಮುಂದೂಡಿಕೆಯಾಗಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯೇಂದ್ರನ್ ವಿರುದ್ಧ ಪ್ರತಿಪಕ್ಷ ಯುಡಿಎಫ್ ಶಾಸಕರು ಆರೋಪ ಮಾಡಿ ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ಎಡಪಕ್ಷಗಳ ನೇತೃತ್ವದ ಸರ್ಕಾರದ ಶಾಸಕರು ಪ್ರತಿ ಘೋಷಣೆಗಳನ್ನು ಕೂಗಿದ್ದರಿಂದ ಕಲಾಪದಲ್ಲಿ ಗದ್ದಲ-ಕೋಲಾಹಲದ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನೆ ಕೈಬಿಡಲು ಸರ್ಕಾರಿ ನೌಕರರಿಗೆ ಸಿಎಂ ಮನವಿ ಪರಿಸ್ಥಿತಿ ನಿಯಂತ್ರಣಕ್ಕೆ ಬರದ ಸಂದರ್ಭದಲ್ಲಿ ಸ್ಪೀಕರ್ ಎ.ಎನ್.ಶಂಶೀರ್ ಕಲಾಪವನ್ನು […]