ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(27-02-2023)

ನಿತ್ಯ ನೀತಿ : ಎಲ್ಲ ಧರ್ಮಗಳೂ ಮನುಷ್ಯ ಧರ್ಮವೇ ಶ್ರೇಷ್ಠ ಎಂದಿವೆ. ಅರ್ಥೈಸಿಕೊಳ್ಳುವಲ್ಲಿ ಸೋತ ನಾವು ನಮ್ಮದೇ ಶ್ರೇಷ್ಠ ಎನ್ನುತ್ತೇವೆ. ಪಂಚಾಂಗ : 27-02-2023, ಸೋಮವಾರಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ರೋಹಿಣಿ / ಯೋಗ: ವೈಧೃತಿ / ಕರಣ: ವಿಷ್ಟಿ * ಸೂರ್ಯೋದಯ : ಬೆ.06.37* ಸೂರ್ಯಾಸ್ತ : 06.28* ರಾಹುಕಾಲ : 7.30-9.00* ಯಮಗಂಡ ಕಾಲ […]

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-02-2023)

ನಿತ್ಯ ನೀತಿ : ಕಷ್ಟಗಳು ನಿನಗೆ ಎದುರಾದಷ್ಟು ನೀನು ಬಲಿಷ್ಠನಾಗುತ್ತಿ. ಹಾಗಾಗಿ ಕಷ್ಟಗಳನ್ನು ತುಂಬು ಹೃದಯದಿಂದ ಸ್ವಾಗತಿಸು. # ಪಂಚಾಂಗ : ಶನಿವಾರ, 25-02-2023ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ /ತಿಥಿ: ಷಷ್ಠಿ / ನಕ್ಷತ್ರ: ಭರಣಿ/ ಯೋಗ: ಬ್ರಹ್ಮಾ / ಕರಣ: ಕೌಲವ * ಸೂರ್ಯೋದಯ : ಬೆ.06.38* ಸೂರ್ಯಾಸ್ತ : 06.28* ರಾಹುಕಾಲ : 9.00-10.30* ಯಮಗಂಡ ಕಾಲ : 1.30-3.00* ಗುಳಿಕ […]

ಆಸಿಡ್ ದಾಳಿ ಸಂತ್ರಸ್ತರಿಗೆ 10 ಸಾವಿರ ಮಾಸಾಶನ

ಬೆಂಗಳೂರು, ಫೆ.17- ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ನೀಡುತ್ತಿರುವ ಮಾಸಾಶನವನ್ನು 3 ಸಾವಿರ ರೂ. ಗಳಿಂದ 10 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‍ನಲ್ಲಿ ತಿಳಿಸಿದ್ದಾರೆ. ಆಸಿಡ್ ದಾಳಿಗೊಳಗಾದ ಸಂತ್ರಸ್ತರಿಗೆ ಬದುಕಿನಲ್ಲಿ ಇನ್ನಷ್ಟು ಭದ್ರತೆಯನ್ನು ಒದಗಿಸಲು ರಾಜೀವ್ ಗಾಂ ವಸತಿ ನಿಗಮದಿಂದ ವಸತಿ ಸೌಲಭ್ಯ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಬೊಮ್ಮಾಯಿ ಬಜೆಟ್ – 2023-2024 (Live Updates) […]

ಬಜೆಟ್ ಹೈಲೈಟ್ಸ್ : 116 ನೂತನ ಪೊಲೀಸ್ ಠಾಣೆ ನಿರ್ಮಾಣ

ಬೆಂಗಳೂರು, ಫೆ.17- ಪೊಲೀಸ್ ಠಾಣೆಗಳಿಗೆ ಆಧುನಿಕ ಸ್ಪರ್ಶ ನೀಡಲು ರಾಜ್ಯದಲ್ಲಿ 240 ಕೋಟಿ ರೂ.ಗಳ ವೆಚ್ಚದಲ್ಲಿ 116 ನೂತನ ಪೊಲೀಸ್ ಠಾಣೆಗಳನ್ನು ನಿರ್ಮಿಸಿ ಸರ್ಕಾರ ದಾಖಲೆ ಮಾಡಿದೆ. ಉಳಿದ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‍ನಲ್ಲಿ ತಿಳಿಸಿದ್ದಾರೆ. 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ನೂತನ ಪೊಲೀಸ್ ಕಚೇರಿಗಳು, ಪೊಲೀಸ್ ಠಾಣೆಗಳ ನಿರ್ಮಾಣ, ಉನ್ನತೀಕರಣ ಮತ್ತು ಆಧುನೀಕರಣಕ್ಕೆ 348 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅದೇ ರೀತಿ 410 ಕೋಟಿ […]

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-02-2023)

ನಿತ್ಯ ನೀತಿ : ಹೊಸ ಅಭಿಪ್ರಾಯಗಳನ್ನು ಜನರು ಸಾಮಾನ್ಯವಾಗಿ ಅನುಮಾನದಿಂದ ನೋಡುತ್ತಾರೆ, ವಿರೋಸುತ್ತಾರೆ. ಏಕೆಂದರೆ ಅವು ಸಾಕಷ್ಟು ಪರಿಚಿತವಾಗಿರುವುದಿಲ್ಲ. ಪಂಚಾಂಗ : ಶುಕ್ರವಾರ, 17-02-2023ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ /ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಪೂರ್ವಾಷಾಢ / ಯೋಗ: ಸಿದ್ಧಿ / ಕರಣ: ಕೌಲವ ಸೂರ್ಯೋದಯ : ಬೆ.06.42ಸೂರ್ಯಾಸ್ತ : 06.26ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00 ಇಂದಿನ […]

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(16-02-2023)

ನಿತ್ಯ ನೀತಿ : ಯಾರಾದರೂ ನನಗೆ ಕೆಡುಕನ್ನು ಮಾಡಿದರೆ ಅದು ಅವರ ಕರ್ಮ. ಯಾರ ಕೆಡುಕನ್ನೂ ನಾನು ಬಯಸದೆ ಇರುವುದು ನನ್ನ ಧರ್ಮ. # ಪಂಚಾಂಗ : ಗುರುವಾರ, 16-02-2023ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ ‘/ ನಕ್ಷತ್ರ: ಮೂಲಾ / ಯೋಗ: ಹರ್ಷಣಕರಣ: ಭವ ಸೂರ್ಯೋದಯ : ಬೆ.06.42ಸೂರ್ಯಾಸ್ತ : 06.26ರಾಹುಕಾಲ : 1.30-3.00ಯಮಗಂಡ ಕಾಲ : 6.00-7.30ಗುಳಿಕ ಕಾಲ […]

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-02-2023)

ನಿತ್ಯ ನೀತಿ : ನಮ್ಮ ಆಲೋಚನೆಗಳು ನಮ್ಮನ್ನು ರೂಪಿಸುತ್ತವೆ. ಆದ್ದರಿಂದ ಏನನ್ನು ಯೋಚಿಸು ತ್ತಿರೋ ಅದರ ಬಗ್ಗೆ ಎಚ್ಚರದಿಂದಿರಿ. ಪಂಚಾಂಗ : ಬುಧವಾರ, 15-02-2023ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ-ದಶಮಿ / ನಕ್ಷತ್ರ: ಜ್ಯೇಷ್ಠಾ / ಯೋಗ: ವ್ಯಾಘಾತ /ಕರಣ: ವಣಿಜ್ ಸೂರ್ಯೋದಯ : ಬೆ.06.42ಸೂರ್ಯಾಸ್ತ : 06.25ರಾಹುಕಾಲ : 12.00-1.30ಯಮಗಂಡ ಕಾಲ : 7.30-9.00ಗುಳಿಕ ಕಾಲ : 10.30-12.00 ಇಂದಿನ […]

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(14-02-2022)

ನಿತ್ಯ ನೀತಿ : ಇತರರಿಗಾಗಿ ಯಾರು ಮರುಗುತ್ತಾರೋ ಅವರೇ ನಿಜವಾಗಿ ಬದುಕಿರುವವರು. ಉಳಿದವರು ಬದುಕಿದ್ದೂ ಸತ್ತಂತೆ. ಪಂಚಾಂಗ : ಮಂಗಳವಾರ , 14-02-2023ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಅನುರಾಧಾ / ಯೋಗ: ಧ್ರುವ / ಕರಣ: ತೈತಿಲ ಸೂರ್ಯೋದಯ : ಬೆ.06.43ಸೂರ್ಯಾಸ್ತ : 06.25ರಾಹುಕಾಲ : 3.00-4.30ಯಮಗಂಡ ಕಾಲ : 9.00-10.30ಗುಳಿಕ ಕಾಲ : 12.00-1.30 ಇಂದಿನ […]

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(15-01-2023)

ನಿತ್ಯ ನೀತಿ : ಯಾರೊಬ್ಬರಿಗಾಗಿಯೂ ಅಳಬೇಡಿ. ಅವರು ನಿಮ್ಮ ಕಣ್ಣೀರಿಗೆ ಯೋಗ್ಯರಲ್ಲ. ಯಾರು ನಿಮ್ಮ ಕಣ್ಣೀರಿಗೆ ಯೋಗ್ಯರೋ ಅವರು ನಿಮ್ಮನ್ನು ಅಳಲು ಬಿಡುವುದಿಲ್ಲ.ಪಂಚಾಂಗ : ಭಾನುವಾರ, 15-01-2023ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಚಿತ್ತಾ / ಯೋಗ: ಸುಕರ್ಮ /ಕರಣ: ಬಾಲವಸೂರ್ಯೋದಯ : ಬೆ.06.46ಸೂರ್ಯಾಸ್ತ : 06.12ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30 […]

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-12-2022)

ನಿತ್ಯನೀತಿ : ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. ಪಂಚಾಂಗ : ಶನಿವಾರ, 31-12-2022ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ರೇವತಿ / ಮಳೆ ನಕ್ಷತ್ರ:ಪೂರ್ವಾಷಾಢ ಸೂರ್ಯೋದಯ : ಬೆ.06.41ಸೂರ್ಯಾಸ್ತ : 06.04ರಾಹುಕಾಲ : 9.00-10.30ಯಮಗಂಡ ಕಾಲ : 1.30-3.00ಗುಳಿಕ ಕಾಲ : 6.00-7.30 ಇಂದಿನ ರಾಶಿಭವಿಷ್ಯ :ಮೇಷ: ವ್ಯಾಪಾರದಲ್ಲಿ ಎಚ್ಚರಿಕೆಯಿಂದಿರಿ. ವೃತ್ತಿ ಜೀವನದಲ್ಲಿ ಏರುಪೇರಾಗಿ ಗೊಂದಲ ಮೂಡಬಹುದು.ವೃಷಭ: ಅಪವಾದದ […]