BIG BREAKING : ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ, ಇಲ್ಲಿದೆ ವೇಳಾಪಟ್ಟಿ

ನವದೆಹಲಿ,ಮಾ.29- ರಾಜಕೀಯ ಪಕ್ಷಗಳ ನಡುವಿನ ಜಿದ್ದಾಜಿದ್ದಿ ಹಾಗೂ ರಾಷ್ಟ್ರ ರಾಜಕಾರಣಕ್ಕೆ ದಿಕ್ಸೂಚಿ ಎಂದೇ ಹೇಳಲಾಗಿರುವ ಬಹುನಿರೀಕ್ಷಿತ ಕರ್ನಾಟಕದ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಬುಧವಾರದಿಂದಲೇ ನೀತಿಸಂಹಿತೆ ಜಾರಿಯಾಗಿದ್ದು, ಚುನಾವಣಾ ಆಯೋಗದ ಅನುಮತಿ ಇಲ್ಲದೆ ಯಾವುದೇ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವಂತಿಲ್ಲ. ದೆಹಲಿಯ ವಿಜ್ಞಾನಭವನದಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಟಿ ನಡೆಸಿ ಕರ್ನಾಟಕದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮೇ […]

ಕಳೆದ ಬಾರಿ ಕಡಿಮೆ ಮತದಾನವಾಗಿದ್ದ ಮತಗಟ್ಟೆಗಳತ್ತ ಆಯೋಗದ ಚಿತ್ತ

ಬೆಂಗಳೂರು, ಮಾ.23- ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಕಳೆದ ಬಾರಿಯ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಬೂತ್‍ಗಳಲ್ಲಿ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವತ್ತ ಚುನಾವಣಾ ಆಯೋಗ ವಿಶೇಷ ಗಮನ ಹರಿಸಿದೆ. ರಾಜ್ಯವು 57,300ಕ್ಕೂ ಹೆಚ್ಚು ಮತಗಟ್ಟೆಗಳನ್ನು ಹೊಂದಿದೆ. ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಮತದಾನದ ಶೇಕಡಾವಾರು ಪ್ರಮಾಣದಲ್ಲಿ ಹೆಚ್ಚಳಗಳು ಕಂಡು ಬಂದಿದ್ದರೂ ನಗರ ಪ್ರದೇಶಗಳಲ್ಲಿ ಈ ಪ್ರಮಾಣ ಕಡಿಮೆಯಿರುವುದು ಕಂಡು ಬಂದಿದೆ. ಕಳೆದ ಒಂದು ದಶಕದಲ್ಲಿ ರಾಜ್ಯದ ಮತದಾನದ ಶೇಕಡಾವಾರು 70ಕ್ಕಿಂತ ಹೆಚ್ಚಿದ್ದರೆ, […]

ಚುನಾವಣಾ ಆಯೋಗದ ಅನುಮತಿಯಿಲ್ಲದೆ ಅಧಿಕಾರಿಗಳ ವರ್ಗಾವಣೆ ಮಾಡುವಂತಿಲ್ಲ

ಬೆಂಗಳೂರು,ಮಾ.16- ಇನ್ನು ಮುಂದೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಕೂಡದು ಎಂದು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಎಚ್ಚರಿಕೆ ಕೊಟ್ಟಿದೆ. ಈ ಸಂಬಂಧ ರಾಜ್ಯ ಚುನಾವಣಾಕಾರಿ ಮನೋಜ್ಕುಮಾರ್ ಮೀನಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪತ್ರ ಬರೆದಿದ್ದು, ಆಯೋಗದ ಅನುಮತಿ ಪಡೆಯದೆ ವರ್ಗಾವಣೆಗೊಳಿಸಿದರೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಶೀಘ್ರದಲ್ಲೇ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಿದ್ದು, ಚುನಾವಣಾ […]