ಬೆಂಗಳೂರು-ಮೈಸೂರು ನಡುವೆ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ

ಬೆಂಗಳೂರು,ಜ.16- ಸಾಂಸ್ಕøತಿಕ ನಗರಿ ಮೈಸೂರು ಹಾಗೂ ಬೆಂಗಳೂರಿನ ನಡುವೆ ಕೆಎಸ್ಆರ್‌ಟಿಸಿ ಎಲೆಕ್ಟ್ರೀಕ್ ಬಸ್ ಸೇವೆ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಇಂದು ಮುಂಜಾನೆ 6.45ಕ್ಕೆ ಮೈಸೂರು ಕಡೆ ಪ್ರಯಾಣ ಬೆಳೆಸಿದ ಎಲೆಕ್ಟ್ರೀಕ್ ಬಸ್ ಸೇವೆ ಆರಂಭವಾಯಿತು. ಮೊದಲ ಬಸ್‍ನಲ್ಲಿ ಪ್ರಯಾಣ ಬೆಳೆಸಿದ ಪ್ರಯಾಣಿಕರಿಗೆ ಕೆಎಸ್‍ಆರ್‍ಟಿಸಿ ಸಿಬ್ಬಂದಿಗಳು ಗುಲಾಬಿ ಹೂ ನೀಡಿ ಸ್ವಾಗತ ಕೋರಿದರು. ಬೆಳಗ್ಗೆ 6.45ಕ್ಕೆ ಬೆಂಗಳೂರು ಬಿಟ್ಟ ಎಲೆಕ್ಟ್ರೀಕ್ ಬಸ್ ಬೆಳಿಗ್ಗೆ 8.45ಕ್ಕೆ ಮೈಸೂರು ಬಸ್ ನಿಲ್ದಾಣ ತಲುಪುವಲ್ಲಿ ಯಶಸ್ವಿಯಾಗಿದೆ. ವೋಲ್ವೋ ಬಸ್ […]
ಬೆಂಗಳೂರು-ಮೈಸೂರು ನಡುವೆ ಎಲೆಕ್ಟ್ರಿಕ್ ಬಸ್ ಸಂಚಾರ

ಬೆಂಗಳೂರು,ಡಿ.6- ಈ ತಿಂಗಳಿಂದ ಬೆಂಗಳೂರು-ಮೈಸೂರು ನಡುವೆ ಎಲೆಕ್ಟ್ರಿಕಲ್ ಬಸ್‍ಗಳನ್ನು ರಸ್ತೆಗೆ ಬಿಡಲು ಕೆಎಸ್‍ಆರ್‍ಟಿಸಿ ಚಿಂತನೆ ನಡೆಸಿದೆ. ಮೈಸೂರಿಗೆ ಡಿ.15 ರಿಂದ ವಿದ್ಯುತ್ ಚಾಲಿತ ಎಲೆಕ್ನಿಕ್ ಬಸ್‍ಗಳ ಸೇವೆ ಆರಂಭಿಸಲು ಕೆಎಸ್ಆರ್‌ಟಿಸಿ ನಿರ್ಧರಿಸಿದೆ. ಇದು ಕರ್ನಾಟಕದಲ್ಲಿ ಎರಡು ನಗರಗಳ ನಡುವೆ ಆರಂಭವಾಗಲಿರುವ ಮೊದಲ ಎಲೆಕ್ಟ್ರಿಕಲ್ ಬಸ್ ಮಾರ್ಗವಾಗಲಿದೆ. ನಂತರದ ದಿನಗಳಲ್ಲಿ ಬೆಂಗಳೂರಿನಿಂದ ವಿರಾಜಪೇಟೆ, ಮಡಿಕೇರಿ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ನಗರಗಳಿಗೂ ಎಲೆಕ್ಟ್ರಿಕ್ ಬಸ್ಗಳು ಸಂಚರಿಸಲಿವೆ. ಬೆಂಗಳೂರಿನ ಮೆಜೆಸ್ಟಿಕ್ ಹಾಗೂ ಮೈಸೂರು ಬಸ್ ನಿಲ್ದಾಣದಲ್ಲಿ ಬಸ್ ಚಾರ್ಜಿಂಗ್ ಯೂನಿಟ್ […]