93 ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಇಲಾಖೆಗಳು

ಬೆಂಗಳೂರು,ನ.3- ತೆರಿಗೆ ಕಟ್ಟಿ ಎಂದು ಬೊಬ್ಬೆ ಹೊಡೆಯುವ ಬಿಬಿಎಂಪಿ ಸೇರಿದಂತೆ ಹಲವಾರು ಸರ್ಕಾರಿ ಕಚೇರಿಗಳೇ ಕೋಟಿ ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಬಿಬಿಎಂಪಿ, ಬಿಡಿಎ ಹಾಗೂ ಜಲಮಂಡಳಿಗಳೇ ಸುಮಾರು 93 ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವುದು ಇದೀಗ ಬಹಿರಂಗಗೊಂಡಿದೆ. ಬಾಕಿ ಉಳಿಸಿಕೊಂಡಿರುವ ಕೋಟಿ ಕೋಟಿ ರೂ.ಗಳ ಬಿಲ್ ಅನ್ನು 7 ದಿನಗಳ ಒಳಗಾಗಿ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುವುದು ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ. ಬೆಸ್ಕಾಂ ಜಯನಗರ ಉಪವಿಭಾಗದಲ್ಲಿರುವ ಹಲವಾರು ಸರ್ಕಾರಿ […]