ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಗುಂಡಿಗೆ ಬಿದ್ದು ಕಾಡಾನೆ ಸಾವು

ಮಡಿಕೇರಿ,ಜ.14-ಕೊಡಗು ಜಿಲ್ಲಾ ಕುಶಾಲನಗರ ತಾಲ್ಲೂಕಿನ ಅಟ್ಟೂರು-ನಲ್ಲೂರು ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮಂಪರು ಮದ್ದು ನಾಟಿದ್ದ ಸುಮಾರು 20 ವರ್ಷದ ಕಾಡಾನೆ 35 ಅಡಿ ಆಳದ ಗುಂಡಿಗೆ ಬಿದ್ದು ಸಾವನ್ನಪ್ಪಿದೆ. ಈ ಪ್ರದೇಶದಲ್ಲಿ ಜನರನ್ನು ಭಾರಿ ಸಮಸ್ಯೆ ನೀಡಿದ್ದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಮಂಪರು ಮದ್ದು ನಾಟಿದ ನಂತರ ಅಡ್ಡಾದಿಡ್ಡಿ ಓಡಲು ಆರಂಭಿಸಿದ ಆನೆಯು ಆಕಸ್ಮಿಕವಾಗಿ ಕಡಿದಾದ ಸಿಮೆಂಟ್ ಗುಂಡಿಗೆ ಬಿತ್ತು ಎಮದು ಅರಣ್ಯಾಕಾರಿಗಳು […]