ಆನೆ ಕದಿಯಲು ಯತ್ನಿಸಿದ ಐನಾತಿ ಕಳ್ಳರು

ತುಮಕೂರು, ಜ.2- ಅಡಿಕೆ ಕದ್ದರೂ ಕಳ್ಳ, ಆನೆ ಕದ್ದರೂ ಕಳ್ಳ ಎಂಬ ಆಡುಮಾತಿದೆ. ಅಡಿಕೆ ಕದಿಯುವಷ್ಟು ಸುಲಭವಾಗಿ ಆನೆ ಕದಿಯುವುದು ಕಷ್ಟಸಾಧ್ಯ. ಆದರೆ, ಇಲ್ಲೊಂದಷ್ಟು ಐನಾತಿ ಖದೀಮರು ಆನೆಯನ್ನೇ ಕದ್ದು ಮಾರಾಟ ಮಾಡಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರಿನ ಹೃದಯ ಭಾಗದಲ್ಲಿರುವ ಕರಿಬಸವಸ್ವಾಮಿ ಮಠದ ಆನೆ ಲಕ್ಷ್ಮಿಯನ್ನು ಕದಿಯಲು ಪ್ರಯತ್ನ ನಡೆದಿದೆ. ಕಳ್ಳರ ಈ ಕೃತ್ಯಕ್ಕೆ ಅರಣ್ಯ ಇಲಾಖೆ ಕೂಡ ಸಾಥ್ ನೀಡಿದೆ ಎಂಬ ಆರೋಪಗಳು ಕೇಳಿಬಂದಿವೆ. ತುಮಕೂರಿನ ಹೊರಪೇಟೆಯಲ್ಲಿರುವ ಕರಿಬಸವಸ್ವಾಮಿ ಮಠದಲ್ಲಿ ಸುಮಾರು 29 […]