ತೆರಿಗೆ ಯೋಜನೆ ವಿರೋಧಿಸಿ ನ್ಯೂಜಿಲೆಂಡ್‍ನಾದ್ಯಂತ ರೈತರ ಪ್ರತಿಭಟನೆ

ಹಸು-ಕುರಿ ಸಾಕಾಣಿ ಮತ್ತು ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಸರ್ಕಾರದ ಯೋಜನೆಗಳನ್ನು ಪ್ರತಿಭಟಿಸಲು ನ್ಯೂಜಿಲೆಂಡ್‍ನಾದ್ಯಂತ ರೈತರು ತಮ್ಮ ಟ್ರ್ಯಾಕ್ಟರ್‍ಗಳನ್ನು ಬಳಸಿಕೊಂಡು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.