ನನ್ನ ತಂದೆಯನ್ನು ಚೆನ್ನಾಗಿ ನೋಡಿಕೊಳ್ಳಿ: ಲಾಲೂ ಪುತ್ರಿಯ ಭಾವನಾತ್ಮಕ ಟ್ವಿಟ್

ಸಿಂಗಾಪುರ್,ಫೆ.11- ಮೂತ್ರಪಿಂಡ ಶಸ್ತ್ರ ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ನನ್ನ ತಂದೆ ಲಾಲೂ ಪ್ರಸಾದ್ ಯಾದವ್ ಅವರು ಭಾರತಕ್ಕೆ ಹಿಂತಿರುಗುತ್ತಿದ್ದಾರೆ ನೀವೆಲ್ಲಾ ನಮ್ಮ ತಂದೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತೀರಾ ಎಂದು ಭಾವಿಸಿದ್ದೇನೆ ಎಂದು ಲಾಲೂ ಅವರಿಗೆ ಕಿಡ್ನಿ ದಾನ ಮಾಡಿರುವ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಭಾವನಾತ್ಮಕ ಟ್ವಿಟ್ ಮಾಡಿ ಗಮನ ಸೆಳೆದಿದ್ದಾರೆ. ಒಂದು ಮುಖ್ಯವಾದ ವಿಷಯ ಹೇಳಬೇಕು. ಈ ಪ್ರಮುಖ ವಿಷಯ ನಮ್ಮ ನಾಯಕ ಲಾಲು ಜಿ ಅವರ ಆರೋಗ್ಯದ ಬಗ್ಗೆ. ಪಾಪ ಇಂದು ಅವರು ಸಿಂಗಾಪುರದಿಂದ ಭಾರತಕ್ಕೆ […]