ಎಂಡೋಸಲ್ಫಾನ್ ಸಮಸ್ಯೆಯಿಂದ ನೊಂದು ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ, ಜ.5– ಎಂಡೋಸಲ್ಫಾನ್ ಸಮಸ್ಯೆಯಿಂದ ನೊಂದ ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಕೊಕ್ಕಡ ಗ್ರಾಮದಲ್ಲಿ ನಡೆದಿದೆ.  ಗ್ರಾಮದ

Read more