ಗುಡ್ ನ್ಯೂಸ್ : ಮುಂದಿನ 3 ತಿಂಗಳ ವರೆಗೆ ಲೋಡ್ ಶೆಡ್ಡಿಂಗ್ ಇಲ್ಲ

ಬೆಂಗಳೂರು,ಮಾ.15- ವಿದ್ಯಾರ್ಥಿಗಳು ಮತ್ತು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಮುಂದಿನ ಮೂರು ತಿಂಗಳ ಅವಗೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ಎಲ್ಲಾ ಎಸ್ಕಾಂಗಳು ನಿರ್ಧರಿಸಿವೆ. ವಿದ್ಯುತ್ ವ್ಯವಹಾರ ಸಮಿತಿಯ ಅಧ್ಯಕ್ಷರು ಆಗಿರುವ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆ ಕತ್ತಲಲ್ಲಿ ಮುಳುಗುವುದೇ ಕರ್ನಾಟಕ..? ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಆರಂಭಗೊಂಡಿವೆ. ಅಲ್ಲದೇ ರೈತರಿಗೂ […]