ಎಂಜಿನ್‍ನಲ್ಲಿ ಬೆಂಕಿ : ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಅಬುದಾಬಿ, ಫೆ.3- ಏರ್ ಇಂಡಿಯಾ ವಿಮಾನದ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಬುದಾಬಿಯಿಂದ ಕ್ಯಾಲಿಕಟ್‍ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ವಿಮಾನವು ನಿಲ್ದಾಣಕ್ಕೆ ಹಿಂದಿರುಗಿದೆ. ಯಾವುದೇ ಅಪಾಯ ಪ್ರಕರಣಗಳು ಜರುಗಿಲ್ಲದ ಕಾರಣ ಆತಂಕ ದೂರವಾಗಿದೆ. ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನದ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಬುದಾಬಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಹೇಳಿದೆ. ಖ್ಯಾತ […]